°
, May 13, 2024 in
Breaking News
PoliticsTop Stories
0

ಪುತ್ತೂರು ನೆಹರೂನಗರ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ನಾಳೆ ಸಂಸದ ನಳಿನ್ ಚಾಲನೆ

ಪುತ್ತೂರು : ನೆಹರೂನಗರ ವಿವೇಕಾನಂದ ಕಾಲೇಜು ಮತ್ತು ಉಪ್ಪಿನಂಗಡಿ ಸಂಪರ್ಕಕ್ಕಾಗಿ ನೆಹರೂನಗರದಲ್ಲಿರುವ ರೈಲ್ವೇ ಮೇಲ್ಸೇತುವೆ ನಿರ್ಮಾಣಕ್ಕಾಗಿ ದ.ಕ. ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್‌ರವರ ಮುತುವರ್ಜಿಯಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆಗೊಳಿಸಿದ್ದು, ಈ ಕಾಮಗಾರಿಗೆ ನವೆಂಬರ್16ರಂದು ಸಂಸದ ನಳಿನ್ ಶಿಲಾನ್ಯಾಸಗೈಯಲಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಶಿಲಾನ್ಯಾಸ ಕಾರ್ಯಕ್ರಮವು ನೆರವೇರಿಸಿದ ಬಳಿಕ ಸಂಸದರು ಈಗಾಗಲೇ ನಡೆಯುತ್ತಿರುವ ಇತರ ಕಾಮಗಾರಿಗಳ ಪರಿಶೀಲನೆ ನಡೆಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *