°
, May 13, 2024 in
Breaking News
EconomyPoliticsTop Stories
0

ಮಂಗಳೂರು – ಮಡ್ಗಾಂವ್‌ ವಂದೇ ಭಾರತ್‌ ರೈಲು ಪರೀಕ್ಷಾರ್ಥ ಸಂಚಾರಕ್ಕೆ ಚಾಲನೆ

ಮಂಗಳೂರು, ಡಿ 26: ಕರಾವಳಿ ಜನರ ನಿರೀಕ್ಷೆಯ ಮಂಗಳೂರು – ಮಡ್ಗಾಂವ್‌ ವಂದೇ ಭಾರತ್‌ ರೈಲು ಪರೀಕ್ಷಾರ್ಥ ಸಂಚಾರಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ ಚಾಲನೆ ಸಿಕ್ಕಿದ್ದು, ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್ , ಸ್ಥಳೀಯ ಶಾಸಕರು ಹಾಗೂ ರೈಲ್ವೇ ಅಧಿಕಾರಿಗಳು ಉಪಸ್ಥಿತರಿದ್ದರು.

  • ಬೆಳಗ್ಗೆ 8:30ಕ್ಕೆ ಮಂಗಳೂರಿನಿಂದ ಹೊರಟ ರೈಲು ಮಧ್ಯಾಹ್ನ 1:15ರ ವೇಳೆಗೆ ಮಡಗಾಂವ್ ತಲುಪುವ ನಿರೀಕ್ಷೆ ಇದೆ. ಮತ್ತೆ ಇಂದು ಮಧ್ಯಾಹ್ನ 1:45ಕ್ಕೆ ಮಡಗಾಂವ್ ನಿಂದ ಹೊರಟು ಸಂಜೆ 6:30ರ ವೇಳೆಗೆ ಮಂಗಳೂರು ತಲುಪಲಿದೆ. ಉಡುಪಿ ಮತ್ತು ಕಾರವಾರದಲ್ಲಿ ನಿಲುಗಡೆ ಇರಲಿದೆ.ಮಂಗಳೂರು – ಗೋವಾ ನಡುವಿನ ವಂದೇ ಭಾರತ್‌ ರೈಲಿನ ಸದ್ಯದ ವೇಳಾಪಟ್ಟಿ ಪ್ರಕಾರ, ಮಂಗಳವಾರ ಹೊರತುಪಡಿಸಿ ವಾರದ 6 ದಿನ ಸಂಚಾರ ನಡೆಸಲಿದೆ.

Leave a Reply

Your email address will not be published. Required fields are marked *