°
, May 13, 2024 in
Breaking News

National

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಅಕಾಲಿದಳ ಮಾಜಿ ನಾಯಕ ಸಿರ್ಸಾ ನೇಮಕ

ಅಕಾಲಿದಳ ಮಾಜಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಮಂಗಳವಾರ ನೇಮಕ ಮಾಡಲಾಗಿದೆ.

ನವದೆಹಲಿ: ಅಕಾಲಿದಳ ಮಾಜಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಮಂಗಳವಾರ ನೇಮಕ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಮಂಜಿಂದರ್ ಸಿಂಗ್ ಸಿರ್ಸಾ ಅವರನ್ನು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಿಸಿದ್ದಾರೆ ಎಂದು ಕೇಸರಿ ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ.

It seems we can’t find what you’re looking for. Perhaps searching can help.