Jana Dhvani News https://janadhvaninews.com/ The voice of everyone Tue, 26 Dec 2023 05:45:43 +0000 en-US hourly 1 https://wordpress.org/?v=6.5.3 230452803 ಮಂಗಳೂರು – ಮಡ್ಗಾಂವ್‌ ವಂದೇ ಭಾರತ್‌ ರೈಲು ಪರೀಕ್ಷಾರ್ಥ ಸಂಚಾರಕ್ಕೆ ಚಾಲನೆ https://janadhvaninews.com/792/ https://janadhvaninews.com/792/#respond Tue, 26 Dec 2023 05:08:01 +0000 https://janadhvaninews.com/?p=792 ಮಂಗಳೂರು, ಡಿ 26: ಕರಾವಳಿ ಜನರ ನಿರೀಕ್ಷೆಯ ಮಂಗಳೂರು – ಮಡ್ಗಾಂವ್‌ ವಂದೇ ಭಾರತ್‌ ರೈಲು ಪರೀಕ್ಷಾರ್ಥ ಸಂಚಾರಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ ಚಾಲನೆ ಸಿಕ್ಕಿದ್ದು, ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್ , ಸ್ಥಳೀಯ ಶಾಸಕರು ಹಾಗೂ ರೈಲ್ವೇ ಅಧಿಕಾರಿಗಳು ಉಪಸ್ಥಿತರಿದ್ದರು.

The post ಮಂಗಳೂರು – ಮಡ್ಗಾಂವ್‌ ವಂದೇ ಭಾರತ್‌ ರೈಲು ಪರೀಕ್ಷಾರ್ಥ ಸಂಚಾರಕ್ಕೆ ಚಾಲನೆ appeared first on Jana Dhvani News.

]]>
ಮಂಗಳೂರು, ಡಿ 26: ಕರಾವಳಿ ಜನರ ನಿರೀಕ್ಷೆಯ ಮಂಗಳೂರು – ಮಡ್ಗಾಂವ್‌ ವಂದೇ ಭಾರತ್‌ ರೈಲು ಪರೀಕ್ಷಾರ್ಥ ಸಂಚಾರಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ ಚಾಲನೆ ಸಿಕ್ಕಿದ್ದು, ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್ , ಸ್ಥಳೀಯ ಶಾಸಕರು ಹಾಗೂ ರೈಲ್ವೇ ಅಧಿಕಾರಿಗಳು ಉಪಸ್ಥಿತರಿದ್ದರು.

  • ಬೆಳಗ್ಗೆ 8:30ಕ್ಕೆ ಮಂಗಳೂರಿನಿಂದ ಹೊರಟ ರೈಲು ಮಧ್ಯಾಹ್ನ 1:15ರ ವೇಳೆಗೆ ಮಡಗಾಂವ್ ತಲುಪುವ ನಿರೀಕ್ಷೆ ಇದೆ. ಮತ್ತೆ ಇಂದು ಮಧ್ಯಾಹ್ನ 1:45ಕ್ಕೆ ಮಡಗಾಂವ್ ನಿಂದ ಹೊರಟು ಸಂಜೆ 6:30ರ ವೇಳೆಗೆ ಮಂಗಳೂರು ತಲುಪಲಿದೆ. ಉಡುಪಿ ಮತ್ತು ಕಾರವಾರದಲ್ಲಿ ನಿಲುಗಡೆ ಇರಲಿದೆ.ಮಂಗಳೂರು – ಗೋವಾ ನಡುವಿನ ವಂದೇ ಭಾರತ್‌ ರೈಲಿನ ಸದ್ಯದ ವೇಳಾಪಟ್ಟಿ ಪ್ರಕಾರ, ಮಂಗಳವಾರ ಹೊರತುಪಡಿಸಿ ವಾರದ 6 ದಿನ ಸಂಚಾರ ನಡೆಸಲಿದೆ.

The post ಮಂಗಳೂರು – ಮಡ್ಗಾಂವ್‌ ವಂದೇ ಭಾರತ್‌ ರೈಲು ಪರೀಕ್ಷಾರ್ಥ ಸಂಚಾರಕ್ಕೆ ಚಾಲನೆ appeared first on Jana Dhvani News.

]]>
https://janadhvaninews.com/792/feed/ 0 792
ಪುತ್ತೂರು ನೆಹರೂನಗರ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಸಂಸದ ನಳಿನ್‌ರಿಂದ ಶಿಲಾನ್ಯಾಸ https://janadhvaninews.com/785/ https://janadhvaninews.com/785/#respond Thu, 16 Nov 2023 07:37:25 +0000 https://janadhvaninews.com/?p=785 ಪುತ್ತೂರು: ನೆಹರೂನಗರದ ವಿವೇಕಾನಂದ ಕಾಲೇಜು ಸಂಪರ್ಕ ರಸ್ತೆಯಲ್ಲಿರುವ ರೈಲ್ವೇ ಮೇಲ್ಸೇತುವೆ ಪುನರ್ನಿರ್ಮಾಣ ಕಾಮಗಾರಿಗೆ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಗುರುವಾರ ಶಿಲಾನ್ಯಾಸ ನೆರವೇರಿಸಿದರು. ಐದು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಈ ರೈಲ್ವೇ ಮೇಲ್ಸೇತುವೆಯು ಬಹು ಬೇಡಿಕೆಯ ಮೇಲ್ಸೇತುವೆಯಾಗಿದೆ. ರಾಜ್ಯಾಧ್ಯಕ್ಷ ಸ್ಥಾನವನ್ನು ವಿಜಯೇಂದ್ರರವರಿಗೆ ಹಸ್ತಾಂತರಗೈದ ಬಳಿಕ ದ.ಕ. ಸಂಸದರು ತನ್ನ ಲೋಕಸಭಾ ವ್ಯಾಪ್ತಿಯಲ್ಲಿ ಆಡಳಿತಕ್ಕೆ ಚುರುಕು ನೀಡಿದ್ದು ಕ್ಷೇತ್ರ ವ್ಯಾಪ್ತಿಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ಭೇಟಿ ನೀಡಿ ಅಭಿವೃದ್ದಿ ಕಾರ್ಯಗಳ ಪರಾಮರ್ಶೆ ನಡೆಸುವ ನಿರ್ಧಾರ ಕೈಗೊಂಡಿದ್ದಾರೆ.

The post ಪುತ್ತೂರು ನೆಹರೂನಗರ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಸಂಸದ ನಳಿನ್‌ರಿಂದ ಶಿಲಾನ್ಯಾಸ appeared first on Jana Dhvani News.

]]>
ಪುತ್ತೂರು: ನೆಹರೂನಗರದ ವಿವೇಕಾನಂದ ಕಾಲೇಜು ಸಂಪರ್ಕ ರಸ್ತೆಯಲ್ಲಿರುವ ರೈಲ್ವೇ ಮೇಲ್ಸೇತುವೆ ಪುನರ್ನಿರ್ಮಾಣ ಕಾಮಗಾರಿಗೆ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಗುರುವಾರ ಶಿಲಾನ್ಯಾಸ ನೆರವೇರಿಸಿದರು.

ಐದು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಈ ರೈಲ್ವೇ ಮೇಲ್ಸೇತುವೆಯು ಬಹು ಬೇಡಿಕೆಯ ಮೇಲ್ಸೇತುವೆಯಾಗಿದೆ.

ರಾಜ್ಯಾಧ್ಯಕ್ಷ ಸ್ಥಾನವನ್ನು ವಿಜಯೇಂದ್ರರವರಿಗೆ ಹಸ್ತಾಂತರಗೈದ ಬಳಿಕ ದ.ಕ. ಸಂಸದರು ತನ್ನ ಲೋಕಸಭಾ ವ್ಯಾಪ್ತಿಯಲ್ಲಿ ಆಡಳಿತಕ್ಕೆ ಚುರುಕು ನೀಡಿದ್ದು ಕ್ಷೇತ್ರ ವ್ಯಾಪ್ತಿಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ಭೇಟಿ ನೀಡಿ ಅಭಿವೃದ್ದಿ ಕಾರ್ಯಗಳ ಪರಾಮರ್ಶೆ ನಡೆಸುವ ನಿರ್ಧಾರ ಕೈಗೊಂಡಿದ್ದಾರೆ.

The post ಪುತ್ತೂರು ನೆಹರೂನಗರ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಸಂಸದ ನಳಿನ್‌ರಿಂದ ಶಿಲಾನ್ಯಾಸ appeared first on Jana Dhvani News.

]]>
https://janadhvaninews.com/785/feed/ 0 785
ಪುತ್ತೂರು ನೆಹರೂನಗರ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ನಾಳೆ ಸಂಸದ ನಳಿನ್ ಚಾಲನೆ https://janadhvaninews.com/782/ https://janadhvaninews.com/782/#respond Wed, 15 Nov 2023 07:54:11 +0000 https://janadhvaninews.com/?p=782 ಪುತ್ತೂರು : ನೆಹರೂನಗರ ವಿವೇಕಾನಂದ ಕಾಲೇಜು ಮತ್ತು ಉಪ್ಪಿನಂಗಡಿ ಸಂಪರ್ಕಕ್ಕಾಗಿ ನೆಹರೂನಗರದಲ್ಲಿರುವ ರೈಲ್ವೇ ಮೇಲ್ಸೇತುವೆ ನಿರ್ಮಾಣಕ್ಕಾಗಿ ದ.ಕ. ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್‌ರವರ ಮುತುವರ್ಜಿಯಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆಗೊಳಿಸಿದ್ದು, ಈ ಕಾಮಗಾರಿಗೆ ನವೆಂಬರ್16ರಂದು ಸಂಸದ ನಳಿನ್ ಶಿಲಾನ್ಯಾಸಗೈಯಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಶಿಲಾನ್ಯಾಸ ಕಾರ್ಯಕ್ರಮವು ನೆರವೇರಿಸಿದ ಬಳಿಕ ಸಂಸದರು ಈಗಾಗಲೇ ನಡೆಯುತ್ತಿರುವ ಇತರ ಕಾಮಗಾರಿಗಳ ಪರಿಶೀಲನೆ ನಡೆಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

The post ಪುತ್ತೂರು ನೆಹರೂನಗರ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ನಾಳೆ ಸಂಸದ ನಳಿನ್ ಚಾಲನೆ appeared first on Jana Dhvani News.

]]>
ಪುತ್ತೂರು : ನೆಹರೂನಗರ ವಿವೇಕಾನಂದ ಕಾಲೇಜು ಮತ್ತು ಉಪ್ಪಿನಂಗಡಿ ಸಂಪರ್ಕಕ್ಕಾಗಿ ನೆಹರೂನಗರದಲ್ಲಿರುವ ರೈಲ್ವೇ ಮೇಲ್ಸೇತುವೆ ನಿರ್ಮಾಣಕ್ಕಾಗಿ ದ.ಕ. ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್‌ರವರ ಮುತುವರ್ಜಿಯಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆಗೊಳಿಸಿದ್ದು, ಈ ಕಾಮಗಾರಿಗೆ ನವೆಂಬರ್16ರಂದು ಸಂಸದ ನಳಿನ್ ಶಿಲಾನ್ಯಾಸಗೈಯಲಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಶಿಲಾನ್ಯಾಸ ಕಾರ್ಯಕ್ರಮವು ನೆರವೇರಿಸಿದ ಬಳಿಕ ಸಂಸದರು ಈಗಾಗಲೇ ನಡೆಯುತ್ತಿರುವ ಇತರ ಕಾಮಗಾರಿಗಳ ಪರಿಶೀಲನೆ ನಡೆಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

The post ಪುತ್ತೂರು ನೆಹರೂನಗರ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ನಾಳೆ ಸಂಸದ ನಳಿನ್ ಚಾಲನೆ appeared first on Jana Dhvani News.

]]>
https://janadhvaninews.com/782/feed/ 0 782
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ https://janadhvaninews.com/776/ https://janadhvaninews.com/776/#respond Wed, 15 Nov 2023 07:24:40 +0000 https://janadhvaninews.com/?p=776 ಬೆಂಗಳೂರು : ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಯಡಿಯೂರಪ್ಪನವರ ಪುತ್ರ ಹಾಗೂ ಶಾಸಕರಾದಂತಹ ಬಿ.ವೈ ವಿಜಯೇಂದ್ರರವರು ಇಂದು ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಿರ್ಗಮಿತ ಅಧ್ಯಕ್ಷರಾದಂತಹ ಶ್ರೀ ನಳಿನ್ ಕುಮಾರ್ ಕಟೀಲ್‌ರವರು ವಿಜಯೇಂದ್ರರವರಿಗೆ ಅಧಿಕಾರ ಹಸ್ತಾಂತರಿಸಿದರು.ಪದಗ್ರಹಣ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಮಂದಿ ಗಣ್ಯರು ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

The post ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ appeared first on Jana Dhvani News.

]]>
ಬೆಂಗಳೂರು : ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಯಡಿಯೂರಪ್ಪನವರ ಪುತ್ರ ಹಾಗೂ ಶಾಸಕರಾದಂತಹ ಬಿ.ವೈ ವಿಜಯೇಂದ್ರರವರು ಇಂದು ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಿರ್ಗಮಿತ ಅಧ್ಯಕ್ಷರಾದಂತಹ ಶ್ರೀ ನಳಿನ್ ಕುಮಾರ್ ಕಟೀಲ್‌ರವರು ವಿಜಯೇಂದ್ರರವರಿಗೆ ಅಧಿಕಾರ ಹಸ್ತಾಂತರಿಸಿದರು.
ಪದಗ್ರಹಣ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಮಂದಿ ಗಣ್ಯರು ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

The post ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅಧಿಕಾರ ಸ್ವೀಕಾರ appeared first on Jana Dhvani News.

]]>
https://janadhvaninews.com/776/feed/ 0 776
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಆಯ್ಕೆ https://janadhvaninews.com/772/ https://janadhvaninews.com/772/#respond Fri, 10 Nov 2023 13:47:20 +0000 https://janadhvaninews.com/?p=772 ನವದೆಹಲಿ, ನ 10: ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿನಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇದೀಗ ಕೊನೆಗೂ ನೇಮಕವಾಗಿದೆ.

The post ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಆಯ್ಕೆ appeared first on Jana Dhvani News.

]]>
ನವದೆಹಲಿ, ನ 10: ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿನಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇದೀಗ ಕೊನೆಗೂ ನೇಮಕವಾಗಿದೆ.

  • ಶಿಕಾರಿಪುರ ಶಾಸಕ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲಾಗಿದೆ.ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್ ಅವರ ಅಧಿಕಾರಾವಧಿ ಮುಗಿದರೂ ಈ ಸ್ಥಾನಕ್ಕೆ ಹೊಸ ನೇಮಕಾತಿ ಆಗಿರಲಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಹೊಸ ನೇಮಕಾತಿಯತ್ತ ಬಿಜೆಪಿ ವರಿಷ್ಠರು ಮನ ಮಾಡಿರಲಿಲ್ಲ.
  • ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಾಂದ್ಲಾಜೆ, ವಿ.ಸೋಮಣ್ಣ, ಸಿ.ಟಿ ರವಿ, ಆರ್.ಅಶೋಕ್ ಮುಂತಾದವರ ಹೆಸರು ಕೇಳಿಬಂದಿತ್ತು. ಆದರೆ ಕೊನೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿದ್ದ ಬಿ.ವೈ ವಿಜಯೇಂದ್ರ ಅವರ ನೇಮಕವಾಗಿದೆ. ತಕ್ಷಣದಿಂದ ಬರುವಂತೆ ನೇಮಕ ಮಾಡಲಾಗಿದೆ.

The post ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಆಯ್ಕೆ appeared first on Jana Dhvani News.

]]>
https://janadhvaninews.com/772/feed/ 0 772
https://janadhvaninews.com/759/ https://janadhvaninews.com/759/#respond Thu, 09 Nov 2023 09:39:35 +0000 https://janadhvaninews.com/?p=759 ಜಲ ದೀಪಾವಳಿ ಉದ್ಘಾಟಿಸಿದ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರು : ಇಂದು ಅಮೃತ್ 2.0 ಕಾರ್ಯಕ್ರಮದಡಿ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಡೆದ ಕೇಂದ್ರ ಸರಕಾರದ ಜಲ ದೀಪಾವಳಿ ಮಹಿಳೆಯರಿಗಾಗಿ ನೀರು ನೀರಿಗಾಗಿ ಮಹಿಳೆಯರು ಎಂಬ ವಿನೂತನ ಕಾರ್ಯಕ್ರಮವನ್ನು ಇಂದು ದ.ಕ. ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು. ಆ ಬಳಿಕ ಮಾತನಾಡಿದ ಅವರು, ಇದೊಂದು ವಿನೂತನ ಕಾರ್ಯಕ್ರಮವಾಗಿದ್ದು ಅಭಿವೃದ್ದಿಯ ನಾಗಾಲೋಟದಲ್ಲಿರುವ ಮಂಗಳೂರಿನಲ್ಲಿ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ಪ್ರೇರಣಾದಾಯಕ…

The post appeared first on Jana Dhvani News.

]]>
ಜಲ ದೀಪಾವಳಿ ಉದ್ಘಾಟಿಸಿದ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು : ಇಂದು ಅಮೃತ್ 2.0 ಕಾರ್ಯಕ್ರಮದಡಿ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಡೆದ ಕೇಂದ್ರ ಸರಕಾರದ ಜಲ ದೀಪಾವಳಿ ಮಹಿಳೆಯರಿಗಾಗಿ ನೀರು ನೀರಿಗಾಗಿ ಮಹಿಳೆಯರು ಎಂಬ ವಿನೂತನ ಕಾರ್ಯಕ್ರಮವನ್ನು ಇಂದು ದ.ಕ. ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು.

ಆ ಬಳಿಕ ಮಾತನಾಡಿದ ಅವರು, ಇದೊಂದು ವಿನೂತನ ಕಾರ್ಯಕ್ರಮವಾಗಿದ್ದು ಅಭಿವೃದ್ದಿಯ ನಾಗಾಲೋಟದಲ್ಲಿರುವ ಮಂಗಳೂರಿನಲ್ಲಿ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ಪ್ರೇರಣಾದಾಯಕ ವಿಷಯ ಎಂದರು.
ಮಂಗಳೂರು ಸ್ಮಾರ್ಟ್‌ಸಿಟಿ ಮತ್ತು ಅಮೃತ್ ಯೋಜನೆಯಂತಹ ಸೌಲಭ್ಯಗಳನ್ನು ಪಡೆದಂತಹ ನಗರವಾಗಿದೆ. ಇಂತಹ ನಗರದಲ್ಲಿ ನೀರಿನ ಬಗೆಗೆ ಜಾಗೃತಿ ಮೂಡಿಸಲು ಮನೆಯ ಅಮ್ಮಂದಿರಿಂದಲೇ ಮುನ್ನುಡಿಯನ್ನ ಬರೆಯುವ ಪಾಲಿಕೆಯ ಶ್ರಮಕ್ಕೆ ಅಭಿನಂದಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಮಹಾನಗರಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಉಪಮೇಯರ್ ಸುನಿತಾ, ಪಾಲಿಕೆಯ ವಿರೋಧ ಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಇನ್ನಿತರ ಕಾರ್ಪೋರೇಟರ್‌ಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

The post appeared first on Jana Dhvani News.

]]>
https://janadhvaninews.com/759/feed/ 0 759
https://janadhvaninews.com/755/ https://janadhvaninews.com/755/#respond Sat, 14 Oct 2023 14:12:14 +0000 https://janadhvaninews.com/?p=755 ಮಂಗಳೂರಿನ ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ: ಅಧಿಕಾರಿಗಳಿಗೆ ಸಂಸದ ನಳಿನ್ ಕುಮಾರ್ ಕಟೀಲ್ ತರಾಟೆ ಸಂಸದ ನಳಿನ್ ಕುಮಾರ್ ಕಟೀಲ್​ ಶನಿವಾರ ಮಂಗಳೂರಿನ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡಿದ್ದಾರೆ. ಪಂಪ್ ವೆಲ್ ರಸ್ತೆ ಅಗಲೀಕರಣ ಮತ್ತು ಚರಂಡಿ ಸೇರಿದಂತೆ ಜೆಪ್ಪು, ರೈಲ್ವೇ ಬ್ರಿಡ್ಜ್​ ಕಾಮಗಾರಿಗಳ ಪರಿಶೀಲನೆ ಮಾಡಿದ್ದು, ಹೊಸ ರಸ್ತೆಗಳನ್ನ ಅಗೆದು ಹಾಕುವ ಸಂಸ್ಥೆಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳೂರು, ಅಕ್ಟೋಬರ್​​​​ 14: ಸಂಸದ ನಳಿನ್ ಕುಮಾರ್ ಕಟೀಲ್​ (Nalin Kumar Kateel) ಶನಿವಾರ ಮಂಗಳೂರಿನ ಸ್ಮಾರ್ಟ್ ಸಿಟಿ…

The post appeared first on Jana Dhvani News.

]]>
ಮಂಗಳೂರಿನ ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ: ಅಧಿಕಾರಿಗಳಿಗೆ ಸಂಸದ ನಳಿನ್ ಕುಮಾರ್ ಕಟೀಲ್ ತರಾಟೆ

ಸಂಸದ ನಳಿನ್ ಕುಮಾರ್ ಕಟೀಲ್​ ಶನಿವಾರ ಮಂಗಳೂರಿನ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡಿದ್ದಾರೆ. ಪಂಪ್ ವೆಲ್ ರಸ್ತೆ ಅಗಲೀಕರಣ ಮತ್ತು ಚರಂಡಿ ಸೇರಿದಂತೆ ಜೆಪ್ಪು, ರೈಲ್ವೇ ಬ್ರಿಡ್ಜ್​ ಕಾಮಗಾರಿಗಳ ಪರಿಶೀಲನೆ ಮಾಡಿದ್ದು, ಹೊಸ ರಸ್ತೆಗಳನ್ನ ಅಗೆದು ಹಾಕುವ ಸಂಸ್ಥೆಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಗಳೂರು, ಅಕ್ಟೋಬರ್​​​​ 14: ಸಂಸದ ನಳಿನ್ ಕುಮಾರ್ ಕಟೀಲ್​ (Nalin Kumar Kateel) ಶನಿವಾರ ಮಂಗಳೂರಿನ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಾಡಿದ್ದಾರೆ. ಪಂಪ್ ವೆಲ್ ರಸ್ತೆ ಅಗಲೀಕರಣ ಮತ್ತು ಚರಂಡಿ ಸೇರಿದಂತೆ ಜೆಪ್ಪು, ರೈಲ್ವೇ ಬ್ರಿಡ್ಜ್​ ಕಾಮಗಾರಿಗಳ ಪರಿಶೀಲನೆ ಮಾಡಿದ್ದು, ಹೊಸ ರಸ್ತೆಗಳನ್ನ ಅಗೆದು ಹಾಕುವ ಸಂಸ್ಥೆಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೆಪ್ಪು ರೈಲ್ವೇ ರಸ್ತೆ ವಿಳಂಬವಾಗಿದ್ದರಿಂದ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡಿದ್ದು, ತಕ್ಷಣ ಕಾಮಗಾರಿ‌ ಮುಗಿಸಿ, ಇಲ್ಲವಾದರೆ ಉದ್ಘಾಟನೆ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಸದ ನಳಿನ್ ಕುಮಾರ್ ಕಾಮಗಾರಿ ಪರಿಶೀಲನೆ ವೇಳೆ ಶಾಸಕ ವೇದವ್ಯಾಸ ಕಾಮತ್, ಮೇಯರ್ ಹಾಗೂ ಅಧಿಕಾರಿಗಳು ಭಾಗಿದ್ದು, ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಮಾಹಿತಿ ನೀಡಲು ಸೂಚನೆ ನೀಡಿದ್ದಾರೆ. ರಸ್ತೆ ತುಂಡರಿಸಿ ಸ್ಮಾರ್ಟ್ ಸಿಟಿ ಕಾಮಗಾರಿಗೆ ತಡೆಯಾಗುವುದರ ಬಗ್ಗೆ ಚರ್ಚಿಸಲು ಸಭೆ ಜೊತೆಗೆ ಮುಂದಿನ ಮಂಗಳವಾರ ಮಾಹಿತಿ ಸಹಿತ ಹಾಜರಾಗಲು ಸೂಚನೆ ನೀಡಿದ್ದಾರೆ.

The post appeared first on Jana Dhvani News.

]]>
https://janadhvaninews.com/755/feed/ 0 755
ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್: ಸಂಸದ ನಳಿನ್ ಕುಮಾರ್ ಕಟೀಲ್ ಗೆ ರೈಲ್ವೆ ಸಚಿವರ ಭರವಸೆ https://janadhvaninews.com/750/ https://janadhvaninews.com/750/#respond Sat, 23 Sep 2023 03:31:31 +0000 https://janadhvaninews.com/?p=750 ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ರವರನ್ನು ಗುರುವಾರ ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ದ.ಕ. ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ರವರಿಗೆ ಮಾನ್ಯ ರೈಲ್ವೆ ಸಚಿವರು ಹಲವು ಭರವಸೆಯನ್ನು ನೀಡಿದ್ದಾರೆ.• ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದು ಹಾಗೂ• ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು…

The post ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್: ಸಂಸದ ನಳಿನ್ ಕುಮಾರ್ ಕಟೀಲ್ ಗೆ ರೈಲ್ವೆ ಸಚಿವರ ಭರವಸೆ appeared first on Jana Dhvani News.

]]>

ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ರವರನ್ನು ಗುರುವಾರ ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ದ.ಕ. ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ರವರಿಗೆ ಮಾನ್ಯ ರೈಲ್ವೆ ಸಚಿವರು ಹಲವು ಭರವಸೆಯನ್ನು ನೀಡಿದ್ದಾರೆ.• ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದು ಹಾಗೂ• ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು ಮಂಗಳೂರಿಗೆ ಹಾಗೂ ಸಂಜೆ ಮಂಗಳೂರಿನಿಂದ ಸುಬ್ರಹ್ಮಣ ರಸ್ತೆಗೆ ಪ್ಯಾಸೆಂಜರ್ ರೈಲು ಒದಗಿಸುವ ಸಂಸದರ ಮನವಿಗೆ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ.• ರೈಲ್ವೆ ಇಲಾಖೆಯನ್ನು ಕೇರಳದ ಹಿಡಿತದಿಂದ ತಪ್ಪಿಸಲು ದಕ್ಷಿಣ ರೈಲ್ವೆಯ ಪಾಲಕ್ಕಾಡು ವಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಭಾಗವನ್ನು ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರಿಸಬೇಕೆಂಬ ಮನವಿಗೆ ಮಾನ್ಯ ಸಚಿವರು ಈಗಾಗಲೇ ಈ ಕುರಿತು ಅಗತ್ಯವಾದ ಸೂಚನೆಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.• ದಕ್ಷಿಣ ರೈಲ್ವೆ ಹಾಗೂ ಕೊಂಕಣ ರೈಲ್ವೆಗಳ ವಿಭಾಗಳ ನಡುವೆ ಸಂಚರಿಸುವ ರೈಲುಗಳ ಅನಗತ್ಯವಿಳಂಭವದ ನಿವಾರಣೆಯ ಬಗ್ಗೆ ದ.ಕ. ಸಂಸದರು ರೈಲ್ಮವೆ ಸಚಿವರ ಗಮನ ಸೆಳೆದಾಗ ಈ ಕುರಿತು ಅನಗತ್ಯ ವಿಳಂಭವನ್ನು ನಿವಾರಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ರೈಲ್ವೆ ಸಚಿವರು ಸೂಚಿಸಿದ್ದಾರೆ..

The post ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್: ಸಂಸದ ನಳಿನ್ ಕುಮಾರ್ ಕಟೀಲ್ ಗೆ ರೈಲ್ವೆ ಸಚಿವರ ಭರವಸೆ appeared first on Jana Dhvani News.

]]>
https://janadhvaninews.com/750/feed/ 0 750
ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್: ಸಂಸದ ನಳಿನ್ ಕುಮಾರ್ ಕಟೀಲ್ ಗೆ ರೈಲ್ವೆ ಸಚಿವರ ಭರವಸೆ https://janadhvaninews.com/746/ https://janadhvaninews.com/746/#respond Sat, 23 Sep 2023 03:08:14 +0000 https://janadhvaninews.com/?p=746 ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ರವರನ್ನು ಗುರುವಾರ ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ದ.ಕ. ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ರವರಿಗೆ ಮಾನ್ಯ ರೈಲ್ವೆ ಸಚಿವರು ಹಲವು ಭರವಸೆಯನ್ನು ನೀಡಿದ್ದಾರೆ. • ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದು ಹಾಗೂ• ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ…

The post ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್: ಸಂಸದ ನಳಿನ್ ಕುಮಾರ್ ಕಟೀಲ್ ಗೆ ರೈಲ್ವೆ ಸಚಿವರ ಭರವಸೆ appeared first on Jana Dhvani News.

]]>

ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ರವರನ್ನು ಗುರುವಾರ ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ದ.ಕ. ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ರವರಿಗೆ ಮಾನ್ಯ ರೈಲ್ವೆ ಸಚಿವರು ಹಲವು ಭರವಸೆಯನ್ನು ನೀಡಿದ್ದಾರೆ.

• ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದು ಹಾಗೂ
• ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು ಮಂಗಳೂರಿಗೆ ಹಾಗೂ ಸಂಜೆ ಮಂಗಳೂರಿನಿಂದ ಸುಬ್ರಹ್ಮಣ ರಸ್ತೆಗೆ ಪ್ಯಾಸೆಂಜರ್ ರೈಲು ಒದಗಿಸುವ ಸಂಸದರ ಮನವಿಗೆ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ.
• ರೈಲ್ವೆ ಇಲಾಖೆಯನ್ನು ಕೇರಳದ ಹಿಡಿತದಿಂದ ತಪ್ಪಿಸಲು ದಕ್ಷಿಣ ರೈಲ್ವೆಯ ಪಾಲಕ್ಕಾಡು ವಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಭಾಗವನ್ನು ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರಿಸಬೇಕೆಂಬ ಮನವಿಗೆ ಮಾನ್ಯ ಸಚಿವರು ಈಗಾಗಲೇ ಈ ಕುರಿತು ಅಗತ್ಯವಾದ ಸೂಚನೆಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
• ದಕ್ಷಿಣ ರೈಲ್ವೆ ಹಾಗೂ ಕೊಂಕಣ ರೈಲ್ವೆಗಳ ವಿಭಾಗಳ ನಡುವೆ ಸಂಚರಿಸುವ ರೈಲುಗಳ ಅನಗತ್ಯವಿಳಂಭವದ ನಿವಾರಣೆಯ ಬಗ್ಗೆ ದ.ಕ. ಸಂಸದರು ರೈಲ್ಮವೆ ಸಚಿವರ ಗಮನ ಸೆಳೆದಾಗ ಈ ಕುರಿತು ಅನಗತ್ಯ ವಿಳಂಭವನ್ನು ನಿವಾರಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ರೈಲ್ವೆ ಸಚಿವರು ಸೂಚಿಸಿದ್ದಾರೆ.

The post ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್: ಸಂಸದ ನಳಿನ್ ಕುಮಾರ್ ಕಟೀಲ್ ಗೆ ರೈಲ್ವೆ ಸಚಿವರ ಭರವಸೆ appeared first on Jana Dhvani News.

]]>
https://janadhvaninews.com/746/feed/ 0 746
ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್: ಸಂಸದ ನಳಿನ್ ಕುಮಾರ್ ಕಟೀಲ್ ಗೆ ರೈಲ್ವೆ ಸಚಿವರ ಭರವಸೆ https://janadhvaninews.com/743/ https://janadhvaninews.com/743/#respond Fri, 22 Sep 2023 15:01:31 +0000 https://janadhvaninews.com/?p=743 ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ರವರನ್ನು ಗುರುವಾರ ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ದ.ಕ. ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ರವರಿಗೆ ಮಾನ್ಯ ರೈಲ್ವೆ ಸಚಿವರು ಹಲವು ಭರವಸೆಯನ್ನು ನೀಡಿದ್ದಾರೆ. • ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದು ಹಾಗೂ • ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯ…

The post ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್: ಸಂಸದ ನಳಿನ್ ಕುಮಾರ್ ಕಟೀಲ್ ಗೆ ರೈಲ್ವೆ ಸಚಿವರ ಭರವಸೆ appeared first on Jana Dhvani News.

]]>

ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ರವರನ್ನು ಗುರುವಾರ ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ದ.ಕ. ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ರವರಿಗೆ ಮಾನ್ಯ ರೈಲ್ವೆ ಸಚಿವರು ಹಲವು ಭರವಸೆಯನ್ನು ನೀಡಿದ್ದಾರೆ.

• ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವುದು ಹಾಗೂ
• ಪ್ರತಿ ದಿನ ಮುಂಜಾನೆ ಸುಬ್ರಹ್ಮಣ್ಯ ರಸ್ತೆಯಿಂದ ಹೊರಟು ಮಂಗಳೂರಿಗೆ ಹಾಗೂ ಸಂಜೆ ಮಂಗಳೂರಿನಿಂದ ಸುಬ್ರಹ್ಮಣ ರಸ್ತೆಗೆ ಪ್ಯಾಸೆಂಜರ್ ರೈಲು ಒದಗಿಸುವ ಸಂಸದರ ಮನವಿಗೆ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ.
• ರೈಲ್ವೆ ಇಲಾಖೆಯನ್ನು ಕೇರಳದ ಹಿಡಿತದಿಂದ ತಪ್ಪಿಸಲು ದಕ್ಷಿಣ ರೈಲ್ವೆಯ ಪಾಲಕ್ಕಾಡು ವಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಭಾಗವನ್ನು ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರಿಸಬೇಕೆಂಬ ಮನವಿಗೆ ಮಾನ್ಯ ಸಚಿವರು ಈಗಾಗಲೇ ಈ ಕುರಿತು ಅಗತ್ಯವಾದ ಸೂಚನೆಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
• ದಕ್ಷಿಣ ರೈಲ್ವೆ ಹಾಗೂ ಕೊಂಕಣ ರೈಲ್ವೆಗಳ ವಿಭಾಗಳ ನಡುವೆ ಸಂಚರಿಸುವ ರೈಲುಗಳ ಅನಗತ್ಯವಿಳಂಭವದ ನಿವಾರಣೆಯ ಬಗ್ಗೆ ದ.ಕ. ಸಂಸದರು ರೈಲ್ಮವೆ ಸಚಿವರ ಗಮನ ಸೆಳೆದಾಗ ಈ ಕುರಿತು ಅನಗತ್ಯ ವಿಳಂಭವನ್ನು ನಿವಾರಣೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ರೈಲ್ವೆ ಸಚಿವರು ಸೂಚಿಸಿದ್ದಾರೆ.

The post ಅಕ್ಟೋಬರ್ ಅಂತ್ಯದೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್: ಸಂಸದ ನಳಿನ್ ಕುಮಾರ್ ಕಟೀಲ್ ಗೆ ರೈಲ್ವೆ ಸಚಿವರ ಭರವಸೆ appeared first on Jana Dhvani News.

]]>
https://janadhvaninews.com/743/feed/ 0 743